ಶಿವಮೊಗ್ಗ: ಜುಲೈ.11ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಆಲ್ಕೋಳ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಎಎಫ್-05ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 11 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಜುಲೈ.11ರಂದ ಮೆಸ್ಕಾಂ ಜನಸಂಪರ್ಕ ಸಭೆ ಶಿವಮೊಗ್ಗ ನಗರ ಉಪವಿಭಾಗ -3, ಸಹಾಯಕ ಕಾರ್ಯನಿರ್ವಾಯಕ ಇಂಜಿನಿಯರ್ ಕಚೇರಿ, ಗುಡ್‍ಲಕ್ ಸರ್ಕಲ್ ಹತ್ತಿರ, ಎಸ್.ವಿ.ಬಡಾವಣೆ, ಮೆಸ್ಕಾಂ ಕಚೇರಿಯಲ್ಲಿ ದಿ: 11.07.2024ರಂದು ಬೆಳಿಗ್ಗೆ 11.00 … Continue reading ಶಿವಮೊಗ್ಗ: ಜುಲೈ.11ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut