ಶಿವಮೊಗ್ಗ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಸಾಗರ ನಗರದಲ್ಲಿ ದಿನಾಂಕ 19-04-2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 19-04-2025ರ ಶನಿವಾರದ ನಾಳೆ, ಸಾಗರದ ಕೆಳದಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಸಾಗರ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್ ದಿನಾಂಕ 19-04-2025ರಂದು ಬೆಳಿಗ್ಗೆ 10ರಿಂದ … Continue reading ಶಿವಮೊಗ್ಗ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed