ಶಿವಮೊಗ್ಗ: ಏ.11ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ದಿನಾಂಕ: 11.04.2025ರ ಶುಕ್ರವಾರದ ನಾಳೆ, ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್‌ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 11.04.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್‌ ಸಂಪರ್ಕ ಪಡೆದಿರುವ ಎಲ್.ಬಿ ಕಾಲೇಜು, ಅಂಬಾಪುರ, ಲೋಹಿಯಾನಗರ, ಪ್ರಗತಿನಗರ, ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ, ಜನ್ನತ್‌ಗಲ್ಲಿ, ಸಿಗಂದೂರು ಮಾರ್ಕೆಟ್ … Continue reading ಶಿವಮೊಗ್ಗ: ಏ.11ರ ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut