ಶಿವಮೊಗ್ಗ: ಆಗಸ್ಟ್.11ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಕೆಲ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಆಗಸ್ಟ್.11ರ ಭಾನುವಾರದಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂನ ಸಾಗರ ತಾಲ್ಲೂಕು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ: 11.08.2024 ರ ಭಾನುವಾರದಂದು 110/33/11 ಕೆ.ವಿ ಸಾಗರ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿದ್ದು ಸದರಿ ದಿನಾಂಕ 11.08.2024 ರಂದು ಸಾಗರ ಪಟ್ಟಣದ ಈ ಕೆಳಗಿನ ವ್ಯಾಪ್ತಿಯಲ್ಲಿ ಪವರ್ ಕಟ್ … Continue reading ಶಿವಮೊಗ್ಗ: ಆಗಸ್ಟ್.11ರಂದು ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut