ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ದಿನಾಂಕ: 20.02.2025 ರ ಗುರುವಾರದ ನಾಳೆ 110/33/11 ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹೊಸನಗರ ಮಾರ್ಗಕ್ಕೆ 20 ಎಂ.ವಿ.ಎ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹೀಗಾಗಿ ನಾಳೆ ಬೆಳಿಗ್ಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ಸಾಗರ ತಾಲ್ಲೂಕು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದಿನಾಂಕ 20.02.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, … Continue reading ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut