ಶಿವಮೊಗ್ಗ: ನಾಳೆ ‘ಸಾಗರ ತಾಲ್ಲೂಕಿ’ನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 16.03.2025ರ ಭಾನುವಾರದ ನಾಳೆ ಎಫ್-17 ಎಸ್.ಎನ್ ನಗರ 11ಕೆ.ವಿ ಮಾರ್ಗದ ವಾಹಕ ಬದಲಾವಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ … Continue reading ಶಿವಮೊಗ್ಗ: ನಾಳೆ ‘ಸಾಗರ ತಾಲ್ಲೂಕಿ’ನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut