ಶಿವಮೊಗ್ಗ: ನಾಳೆ ‘ಸಾಗರ’ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ನಾಳೆ ಸಾಗರ ತಾಲ್ಲೂಕಿನಲ್ಲಿ ತುರ್ತಾಗಿ ಮೆಸ್ಕಾಂ ( MESCOM ) ಇಲಾಖೆಯಿಂದ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ದಿನಾಂಕ 01-09-2024ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 01.09.2024 ರ ಭಾನುವಾರದಂದು 110/33/11 ಕೆ.ವಿ ಸಾಗರ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಸಾಗರ ತಾಲ್ಲೂಕಿನ ಈ ಕೆಳಗಿನ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: … Continue reading ಶಿವಮೊಗ್ಗ: ನಾಳೆ ‘ಸಾಗರ’ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut