ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಅಂಗವಾಗಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿರುವುದರಿಂದ, ಏಪ್ರಿಲ್ 8 ರಂದು ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗಕ್ಕೆ ಒಳಪಡುವ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ: ನೆಹರೂ ನಗರ ಜೋಸೆಫ್ ನಗರ ಅರಳೀಕೊಪ್ಪ ಜನ್ನತ್‌ಗಲ್ಲಿ ಸಿಗಂದೂರು ಮಾರ್ಕೆಟ್ … Continue reading ಶಿವಮೊಗ್ಗ: ನಾಳೆ ಸಾಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut