Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಫೆ.6ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಫೆ.6ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow0904/02/2025 2:39 PM

ಶಿವಮೊಗ್ಗ: ಮೆಸ್ಕಾಂನಿಂದ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಫೆ.6, 2025ರಂದು 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಫೀಡರ್‌ ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಸೊರಬ ತಾಲ್ಲೂಕಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಮಾಹಿತಿ ನೀಡಿದ್ದು,  ದಿನಾಂಕ:06.02.2025 ರಂದು 110/11 ಕೆವಿ ಸೊರಬ ಕೆಳಕಂಡ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ತಿಳಿಸಿದ್ದಾರೆ.

ದಿನಾಂಕ:06.02.2025 ರಂದು 110/11 ಕೆವಿ ಸೊರಬ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಕವಿಪ್ರನಿನಿ’ ರವರಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾಲಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ ಎಫ್-21 ಸೊರಬ ಪಟ್ಟಣ ಸೇರಿದಂತೆ ಎಫ್-2 ಸಾರೇಕೊಪ್ಪ, ಎಫ್-3 ಬಳ್ಳಬೈಲು, ಎಫ್-4 ಓಟೂರು, ಎಫ್-5 ಚಿಕ್ಕಾವಲಿ, ಎಫ್15 ಕಲ್ಲಂಬಿ ಕರೆಂಟ್ ಇರೋದಿಲ್ಲ.

ಎಫ್-16 ಕಡಸೂರು ಎನ್‌ಜೆವೈ, ಎಫ್-17 ಯಲವಳ್ಳಿ ಎನ್‌ಜೆವೈ, ಎಫ್-8 ಹಾಲಗಳಲೆ, ಎಫ್-7 ತಳೇಬೈಲು, ಎಫ್-8 ಕುಪ್ಪೆ, ಎಫ್-9 ಚಿಳಾಲ, ಎಫ್-10 ಪುರ, ಎಫ್-11 ಮಂಚಿ, ಎಫ್-2 ಉರಗನಹಳ್ಳಿ, ಎಫ್-13 ಅಂಡಿಗೆ, ಎಫ್-14 ಕೊಡಕಣಿ, ಎಫ್-20 ಹೆಗ್ಗೋಡು, ಎಫ್-23 ತಾವರೆಹಳ್ಳಿ, ಎಫ್-24 ಕಕ್ಕರಸಿ, ಎಫ್‌25 ನಡಹಳ್ಳಿ ಮತ್ತು ಎಫ್‌26 ಸೊರಬ ಇಂಡಸ್ಟ್ರೀಯಲ್ ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತು ಎಂದಿನಂತೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

BIG NEWS : ವಿವಾಹಿತ ಸಹೋದರಿಯ ಆಸ್ತಿಯಲ್ಲಿ ಸಹೋದರನಿಗೆ ಹಕ್ಕಿಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು | Supreme Court

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM1 Min Read

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM1 Min Read

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM1 Min Read
Recent News

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM

BREAKING : ಲಕ್ಕುಂಡಿಯಲ್ಲಿರುವ ನಿಧಿಗೆ ಇದೆಯಾ ಸರ್ಪಗಾವಲು? : ಉತ್ಖನನ ವೇಳೆ ಬೃಹತ್ ನಾಗರಹಾವಿನ ಪೊರೆ ಪತ್ತೆ!

08/02/2026 4:24 PM
State News
KARNATAKA

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

By kannadanewsnow0508/02/2026 5:13 PM KARNATAKA 1 Min Read

ಚಿಕ್ಕಮಗಳೂರು : ಆಟೋ ಡಿಕ್ಕಿ ಆಗಿ ಸ್ಕೂಟಿಯಲ್ಲಿ ತೆರುಳುತ್ತಿದ್ದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಕಬ್ಬಿಣ ಸೇತುವೆ ಗ್ರಾಮದ…

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM

BREAKING : ಲಕ್ಕುಂಡಿಯಲ್ಲಿರುವ ನಿಧಿಗೆ ಇದೆಯಾ ಸರ್ಪಗಾವಲು? : ಉತ್ಖನನ ವೇಳೆ ಬೃಹತ್ ನಾಗರಹಾವಿನ ಪೊರೆ ಪತ್ತೆ!

08/02/2026 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.