ಶಿವಮೊಗ್ಗ: ಫೆ.6ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಮೆಸ್ಕಾಂನಿಂದ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಫೆ.6, 2025ರಂದು 110/11 ಕೆವಿ ವಿ.ವಿ ಕೇಂದ್ರ ಸೊರಬದಿಂದ ವಿದ್ಯುತ್ ಸರಬರಾಜಾಗುವ 11 ಕೆವಿ ಫೀಡರ್‌ ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಸೊರಬ ತಾಲ್ಲೂಕಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಸೊರಬ ತಾಲ್ಲೂಕಿನ ಮೆಸ್ಕಾಂ ಎಇಇ ಮಾಹಿತಿ ನೀಡಿದ್ದು,  ದಿನಾಂಕ:06.02.2025 ರಂದು 110/11 ಕೆವಿ ಸೊರಬ ಕೆಳಕಂಡ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ತಿಳಿಸಿದ್ದಾರೆ. ದಿನಾಂಕ:06.02.2025 … Continue reading ಶಿವಮೊಗ್ಗ: ಫೆ.6ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut