ಶಿವಮೊಗ್ಗ: ಮಾ.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಮೆಸ್ಕಾಂ ಇಲಾಖೆಯಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಮಾರ್ಚ್.7ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ( Power Cut ) ಉಂಟಾಗಲಿದೆ. ಈ ಬಗ್ಗೆ ಸೊರಬ ಎಇಇ ಸತ್ಯಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 07-03-2025ರಂದು 110/11 ಕವಿ ಉಳವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೆಸ್ಕಾಂನಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.7ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ … Continue reading ಶಿವಮೊಗ್ಗ: ಮಾ.7ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed