ಶಿವಮೊಗ್ಗ: ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ನಾಳೆ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಶಿವಮೊಗ್ಗ ನಗರದ ವಿವಿಧೆಡೆ ಪವರ್ ಕಟ್ ಸಮಸ್ಯೆ ಉಂಟಾಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಶಿವಮೊಗ್ಗ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 15 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‍ಎನ್‍ಸಿ ಕಾಲೇಜು, ಪರ್ಫೇಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ … Continue reading ಶಿವಮೊಗ್ಗ: ನಾಳೆ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut