ಶಿವಮೊಗ್ಗ: ಆ.16 ರಿಂದ 18ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ, ಆಗಸ್ಟ್.16ರಿಂದ 18ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 16 ರಿಂದ 18 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ … Continue reading ಶಿವಮೊಗ್ಗ: ಆ.16 ರಿಂದ 18ರವರೆಗೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed