ಶಿವಮೊಗ್ಗ: ಜಿಲ್ಲೆಯ ಈ ಪ್ರದೇಶಗಳಲ್ಲಿ ಜ.29 ರಿಂದ ಫೆ.03 ರವರೆಗೆ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ ಮಾರ್ಗಗಳ ವ್ಯಾಪ್ತಿಯಲ್ಲಿ ಹೆಚ್ಚುವರಿ ಹೊಸ 11 ಕೆವಿ ವಿದ್ಯುತ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುರಿಂದ ಈ ಮಾರ್ಗಗಗಳಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಜ.29 ರಿಂದ ಫೆ.03 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, … Continue reading ಶಿವಮೊಗ್ಗ: ಜಿಲ್ಲೆಯ ಈ ಪ್ರದೇಶಗಳಲ್ಲಿ ಜ.29 ರಿಂದ ಫೆ.03 ರವರೆಗೆ ‘ವಿದ್ಯುತ್ ವ್ಯತ್ಯಯ’ | Power Cut