ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 07 ರಂದು ಬೆಳಗ್ಗೆ 10-00 ರಿಂದ ಸಂಜೆ 05-00ರವರೆಗೆ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.7ರಂದು ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟಿ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಬಸವಗಂಗೂರು, ಸೋಮಿನಕೊಪ್ಪ, ಎಸ್.ವಿ.ಬಡಾವಣೆ ಎ ಯಿಂದ ಎಫ್ ಬ್ಲಾಕ್ ನಲ್ಲಿ ಕರೆಂಟ್ ಕಟ್ ಆಗಲಿದೆ ಎಂದಿದೆ.
ಮಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಮೃತ ಲೇಔಟ್, ಗಾಡಿಕೊಪ್ಪ, ಸಾಗರ ರಸ್ತೆ, ಪೊಲೀಸ್ ಲೇಔಟ್, ಹರ್ಷಫರ್ನ್ ಸುತ್ತಮುತ್ತ, ಡಾ|| ಶಶಿಭೂಷಣ್ ಲೇಔಟ್, ಡೆಂಟಲ್ ಕಾಲೇಜು, ಗೋಲ್ಡನ್ ಸಿಟಿ ಲೇಔಟ್, ಮ್ಯಾಕ್ಸ್ ವರ್ಥ್ ಲೇಔಟ್, ಎ.ಬಿ.ವಿ.ಪಿ. ಬಡಾವಣೆ, ಗಾಯತ್ರಿದೇವಿ ಲೇಔಟ್, ಮಲ್ಲಿಗೇನಹಳ್ಳಿ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಕೆ.ಹೆಚ್.ಬಿ.ಗೋಪಾಳ, ನೀಲಮೇಘಮ್ ಲೇಔಟ್, ಪ್ರೆಸ್ ಕಾಲೋನಿ, ಅಲ್‍ಹರೀಮ್ ಲೇಔಟ್, ಸಿದ್ದೇಶ್ವರ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಬೆಂಗಳೂರಲ್ಲಿ ‘ಕಾಲರಾ’ ರೋಗ ಪತ್ತೆ : ಹೋಟೆಲ್, ರೆಸ್ಟೋರೆಂಟ್, ಕೆಫೆ ಮಾಲೀಕರಿಗೆ ‘BBMP’ ಮಹತ್ವದ ಆದೇಶ