ಶಿವಮೊಗ್ಗ: ಏಪ್ರಿಲ್.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 07 ರಂದು ಬೆಳಗ್ಗೆ 10-00 ರಿಂದ ಸಂಜೆ 05-00ರವರೆಗೆ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.7ರಂದು ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ … Continue reading ಶಿವಮೊಗ್ಗ: ಏಪ್ರಿಲ್.7ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed