ಶಿವಮೊಗ್ಗ: ಆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಆ.20 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಈ ಕುರಿತು ಮೆಸ್ಕಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದು, ಶಿವಮೊಗ್ಗ ನಗರದ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ … Continue reading ಶಿವಮೊಗ್ಗ: ಆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut