ಶಿವಮೊಗ್ಗ: ಆ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಶಿವಮೊಗ್ಗ ಮೆಸ್ಕಾಂ ನಗರ ಉಪ ವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾಗ್ ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿ: 25/08/2024 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಊರಗಡೂರು, ಸೂಳೆಬೈಲು, ಮದಾರಿಪಾಳ್ಯ, ಮಳಲಿಕೊಪ್ಪ, ಬೈಪಾಸ್ ರಸ್ತೆ, ವಾದಿ-ಎ-ಹುದಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಭದ್ರಾವತಿ: ದೀಕ್ಷಾ ಭೂಮಿ ಭೇಟಿಗೆ ಅರ್ಜಿ ಆಹ್ವಾನ 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಮಹಾರಾಷ್ಟ್ರದ … Continue reading ಶಿವಮೊಗ್ಗ: ಆ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed