ಶಿವಮೊಗ್ಗ: ಆ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಆಗಸ್ಟ್.31ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಗುವ ಫೀಡರ್ ಎ.ಎಫ್-03 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.31 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಎಸ್.ವಿ. ಬಡಾವಣೆ ಎ,ಬಿ.ಎಫ್ ಬ್ಲಾಕ್, ಗುಡ್‌ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ … Continue reading ಶಿವಮೊಗ್ಗ: ಆ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed