Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚೈನ್ನೈನ ನೆಹರು ಸ್ಟೇಡಿಯಂ ತಲುಪಿದ ದಳಪತಿ ವಿಜಯ್ : ಕೆಲವೇ ಕ್ಷಣಗಳಲ್ಲಿ ನೂತನ ‘CM’ ಆಗಿ ಪ್ರಮಾಣವಚನ ಸ್ವೀಕಾರ!

BREAKING: ಮಿಯಾಮಿ ಬೀಚ್ ಬಳಿ ಪ್ರವಾಸಿ ಹಡಗಿನಲ್ಲಿ ಭೀಕರ ಸ್ಫೋಟ: 11 ಮಂದಿಗೆ ಗಂಭೀರ ಗಾಯ; ಗ್ಯಾಸ್ ಸೋರಿಕೆ ಶಂಕೆ!

ಇರಾನ್ ಪರ ರಷ್ಯಾ ಅಧ್ಯಕ್ಷ ಪುಟಿನ್ ಬ್ಯಾಟಿಂಗ್: ‘ಇರಾನ್ ಬಳಿ ಅಣ್ವಸ್ತ್ರ ಇರುವ ಪುರಾವೆಯಿಲ್ಲ’; ಯುರೇನಿಯಂ ಪಡೆಯಲು ರಷ್ಯಾ ಸಿದ್ಧ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಫೆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
KARNATAKA

ಶಿವಮೊಗ್ಗ: ಫೆ.20ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By kannadanewsnow09

ಶಿವಮೊಗ್ಗ : ಶಿವಮೊಗ್ಗ ನಗರದ ಮೆಗ್ಗಾನ್ ವಿ ವಿ ಕೇಂದ್ರದಲ್ಲಿ ನಾಲ್ಕನೇ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆಯಲ್ಲಿ ಕರೆಂಟ್ ಇರಲ್ಲ.

ಬಿ.ಎಸ್.ಎನ್.ಎಲ್.ಭವನ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸೆಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ, ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ, ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

BIG NEWS: ರಾಜ್ಯ ಸರ್ಕಾರದಿಂದ ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್: 3 ತಿಂಗಳಲ್ಲಿ ‘ಇ-ಖಾತಾ’ ವಿತರಣೆಗೆ SOP ಜಾರಿ

BREAKING : ಬೆಂಗಳೂರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಭೀಕರ ಅಗ್ನಿ ದುರಂತ : 6 ಜನರಿಗೆ ಗಂಭೀರ ಗಾಯ!

Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

BREAKING : ಚೈನ್ನೈನ ನೆಹರು ಸ್ಟೇಡಿಯಂ ತಲುಪಿದ ದಳಪತಿ ವಿಜಯ್ : ಕೆಲವೇ ಕ್ಷಣಗಳಲ್ಲಿ ನೂತನ ‘CM’ ಆಗಿ ಪ್ರಮಾಣವಚನ ಸ್ವೀಕಾರ!

BREAKING: ಮಿಯಾಮಿ ಬೀಚ್ ಬಳಿ ಪ್ರವಾಸಿ ಹಡಗಿನಲ್ಲಿ ಭೀಕರ ಸ್ಫೋಟ: 11 ಮಂದಿಗೆ ಗಂಭೀರ ಗಾಯ; ಗ್ಯಾಸ್ ಸೋರಿಕೆ ಶಂಕೆ!

ಇರಾನ್ ಪರ ರಷ್ಯಾ ಅಧ್ಯಕ್ಷ ಪುಟಿನ್ ಬ್ಯಾಟಿಂಗ್: ‘ಇರಾನ್ ಬಳಿ ಅಣ್ವಸ್ತ್ರ ಇರುವ ಪುರಾವೆಯಿಲ್ಲ’; ಯುರೇನಿಯಂ ಪಡೆಯಲು ರಷ್ಯಾ ಸಿದ್ಧ!

ಕಿಮ್ ಜೊಂಗ್ ಉನ್ ಹತ್ಯೆಯಾದರೆ ಎದುರಾಳಿ ರಾಷ್ಟ್ರಗಳ ಮೇಲೆ ತಾನಾಗಿಯೇ ಬೀಳಲಿದೆ ಅಣುಬಾಂಬ್! ಉತ್ತರ ಕೊರಿಯಾದ ಸಂವಿಧಾನಕ್ಕೆ ದಿಗಿಲು ಹುಟ್ಟಿಸುವ ತಿದ್ದುಪಡಿ

State News
KARNATAKA

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

By kannadanewsnow89 KARNATAKA 2 Mins Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಸಂಚಾರ ವ್ಯತ್ಯಯ…

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.