ಶಿವಮೊಗ್ಗ: ಫೆ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಫೆಬ್ರವರಿ.25ರಂದು ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಎಂಆರ್‍ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.25 ರಂದು ಬೆಳಗ್ಗೆ 9.30 ರಿಂದ ಸಂಜೆ 3.30ರವರೆಗೆ ಪವರ್ ಕಟ್ ಆಗಲಿದೆ ಎಂದಿದೆ. ಫೆ.25ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಮಾಚೇನಹಳ್ಳಿ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ … Continue reading ಶಿವಮೊಗ್ಗ: ಫೆ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed