ಶಿವಮೊಗ್ಗ: ಫೆ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ವಿದ್ಯುತ್ ನಿರ್ವಹಣ ಕಾಮಗಾರಿಯ ಹಿನ್ನಲೆಯಲ್ಲಿ ಫೆಬ್ರವರಿ.28ರಂದು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪವರ್ ಕಟ್ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಎಂ.ಆರ್.ಎಸ್. 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಭದ್ರಾವತಿ ವಿವಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ. 28 ರಂದು ಬೆಳಗ್ಗೆ 9.30 ರಿಂದ ಸಂ. 3.30ರವರೆಗೆ ಮಾಚೇನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, … Continue reading ಶಿವಮೊಗ್ಗ: ಫೆ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut