ಶಿವಮೊಗ್ಗ: ಜ.12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8 ರಲ್ಲಿ ಭೂಗತ ಕೇಬಲ್ ಕಾಮಗಾರಿ ನಡೆಯತ್ತಿರುವುದರಿಂದ ಜ.12 ರಂದು ಬೆಳ್ಳಿಗೆ 9 ಗಂಟೆಯಿಂದ ಸಂಜೆ 5.30 ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಲಕ್ಷ್ಮೀಪುರ ಬಡಾವಣೆ, ಎನ್‌ಎಂಸಿ ಕಾಂಪೌAಡ್, ಎಸ್‌ಆರ್‌ಎಸ್ ಶಾಮಿಯಾನ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ಪೊಲೀಸ್ ಚೌಕಿ, ವಿನೋಬನಗರ ಮುಖ್ಯ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರ ಉಪ ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ … Continue reading ಶಿವಮೊಗ್ಗ: ಜ.12ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut