ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಜ.30 ರಂದು ಉದ್ಯೋಗ ಮೇಳ ಶಿವಮೊಗ್ಗ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಜ.30 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗದ ಜಿಲ್ಲಾ … Continue reading ಶಿವಮೊಗ್ಗ: ಜ.31ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut