ಶಿವಮೊಗ್ಗ: ಜ.4ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಜ.4 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಂಸಿಎಫ್-1, ಎಂಸಿಎಫ್-3 ಎಂಸಿಎಫ್-4, ಎಂಸಿಎಫ್-14 ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮತ್ತು ಎಂಸಿಎಫ್-27 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆಯಲ್ಲಿ ಕರೆಂಟ್ ಇರೋದಿಲ್ಲ. … Continue reading ಶಿವಮೊಗ್ಗ: ಜ.4ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut