ಶಿವಮೊಗ್ಗ: ಜುಲೈ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2, ಮಂಡ್ಲಿಯ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ.18ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಜುಲೈ.18ರಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಸೀಗೆಹಟ್ಟಿ, ರವಿವರ್ಮಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಅಮೀರ್ ಅಹ್ಮದ್ ಸರ್ಕಲ್, ಕೃಷಿ ಕಚೇರಿ, ಮಾಕಮ್ಮಬೀದಿ, ಕೆರೆದುರ್ಗಮ್ಮನಕೇರಿ, ಪುಟ್ಟನಂಜಪ್ಪ ಕೇರಿ, ಆಜಾದ್ ನಗರ, ಕಲಾರ್ ಪೇಟೆ, ಸಿದ್ದಯ್ಯ ರಸ್ತ, ಇಮಾಮ್ ಬಡಾ, ಮುರಾದ್‍ನಗರ, ಕ್ರೌನ್ … Continue reading ಶಿವಮೊಗ್ಗ: ಜುಲೈ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut