ಶಿವಮೊಗ್ಗ: ಜುಲೈ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜುಲೈ.25ರಂದು ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಜು.25ರ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಅಂತ ಹೇಳಿದೆ. ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ಪೇಪರ್ ಪ್ಯಾಕೇಜ್, ಸೀಗೆಹಟ್ಟಿ, ರವಿವರ್ಮ … Continue reading ಶಿವಮೊಗ್ಗ: ಜುಲೈ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut