ಶಿವಮೊಗ್ಗ : ಮೆಸ್ಕಾಂನಿಂದ ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಜೂನ್.10ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಂ.ಆರ್ ಎಸ್ ವ್ಯಾಪ್ತಿಯ ಗ್ರಾಮಾಂತರದ ಗ್ರಾಮಗಳಲ್ಲಿ ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 10 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕರೆಂಟ್ ಇರೋದಿಲ್ಲ.
ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್ರಾಜ್ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್ ನಲ್ಲಿ ಕರೆಂಟ್ ಇರಲ್ಲ.
ಟಿ.ಜಿ.ಎನ್.ಬಡಾವಣೆ, ಜೋಸೆಫ್ನಗರ, ಟ್ಯಾಂಕ್ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.