ಶಿವಮೊಗ್ಗ: ಜೂ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ: ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು … Continue reading ಶಿವಮೊಗ್ಗ: ಜೂ.13ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut