ಶಿವಮೊಗ್ಗ: ಜೂ.30ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್.30ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಅಂತ ಮೆಸ್ಕಾಂ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶಿವಮೊಗ್ಗ ನಗರ ಉಪ ವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಇರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಜೂ.30 ರ ಬೆಳಗ್ಗೆ 09-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತ ಹೇಳಿದೆ. ಜೂ.30ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಪೀಯರ್ … Continue reading ಶಿವಮೊಗ್ಗ: ಜೂ.30ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut