ಶಿವಮೊಗ್ಗ: ಮಾರ್ಚ್.10ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮಾ.10ರಂದು ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, … Continue reading ಶಿವಮೊಗ್ಗ: ಮಾರ್ಚ್.10ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut