Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಹಿಳಾ ‘ಏಕದಿನ ವಿಶ್ವಕಪ್- 2025’ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ; ಬೆಂಗಳೂರಿನಲ್ಲಿ ಆರಂಭಿಕ ಪಂದ್ಯ

16/06/2025 5:35 PM

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮಾ.14ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಮಾ.14ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0912/03/2025 4:05 PM

ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಮಾರ್ಚ್.14ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರದಲ್ಲಿ ಕರೆಂಟ್ ಇರೋದಿಲ್ಲ.

ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ಬಗ್ಗೆ ಬಿಜೆಪಿಗರಿಗೆ ಈಗ ಅರಿವಾಯಿತೆ?: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ

Share. Facebook Twitter LinkedIn WhatsApp Email

Related Posts

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM1 Min Read

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM1 Min Read

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM2 Mins Read
Recent News

BREAKING : ಮಹಿಳಾ ‘ಏಕದಿನ ವಿಶ್ವಕಪ್- 2025’ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ; ಬೆಂಗಳೂರಿನಲ್ಲಿ ಆರಂಭಿಕ ಪಂದ್ಯ

16/06/2025 5:35 PM

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

16/06/2025 5:32 PM

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM
State News
KARNATAKA

BIG NEWS: ಬೆಂಗಳೂರಲ್ಲಿ Rapido ಬೈಕ್ ಸವಾರನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮೊದಲು ಹಲ್ಲೆ ಮಾಡಿದ್ದೇ ಯುವತಿ

By kannadanewsnow0916/06/2025 5:32 PM KARNATAKA 1 Min Read

ಬೆಂಗಳೂರು: ನಗರದಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೊದಲು…

ರಾಜ್ಯ ರೈತರಿಗೆ ಮಹತ್ವದ ಮಾಹಿತಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಆಹ್ವಾನ | PM KISAN

16/06/2025 5:23 PM

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

16/06/2025 5:17 PM

ಬೆಂಗಳೂರು ಜನತೆ ಗಮನಕ್ಕೆ: ಜೂ.19ರಂದು ನಗರ ಈ ಪ್ರದೇಶಗಳಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ

16/06/2025 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.