ಶಿವಮೊಗ್ಗ: ಮಾ.14ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮಾರ್ಚ್.14ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, … Continue reading ಶಿವಮೊಗ್ಗ: ಮಾ.14ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed