ಶಿವಮೊಗ್ಗ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
ಶಿವಮೊಗ್ಗ: ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-18 ಮಾರ್ಗದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಮಾ.23 ರಂದು ಬೆಳಿಗ್ಗೆ 10.00 ರಿಂದ ಸಂಜೆ 6 ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಕೌಶಲ್ಯಾಭಿವೃದ್ಧಿ ತರಬೇತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್ … Continue reading ಶಿವಮೊಗ್ಗ: ಮಾ.23ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
Copy and paste this URL into your WordPress site to embed
Copy and paste this code into your site to embed