Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!

16/06/2025 9:21 AM

BREAKING : “ಭಯೋತ್ಪಾದಕರು ಮುಸ್ಲಿಂರಲ್ಲ” : ಬಾಲಿವುಡ್ ನಟ ಅಮೀರ್ ಖಾನ್ ವಿವಾದಾತ್ಮಕ ಹೇಳಿಕೆ!

16/06/2025 9:07 AM

BIG NEWS: ಇಂದು ಜನಗಣತಿ ಅಧಿಸೂಚನೆ: ಗೃಹ ಸಚಿವಾಲಯ | Census notification

16/06/2025 8:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮಾ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಮಾ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0926/03/2025 5:58 PM

ಶಿವಮೊಗ್ಗ: ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಾಚೇನಹಳ್ಳಿ 110/11 ಕೆವಿ ವಿ.ವಿ.ಕೇಂದ್ರದ ಎಂಸಿ.ಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, ಹಳೆಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಪದ್ಮೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಬೆಂಗಳೂರು ಹವಾಮಾನ ಕ್ರಿಯಾಕೋಶದಿಂದ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

ರಾಜ್ಯದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿ ವೇತನ ಪಾವತಿ

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!

16/06/2025 9:21 AM1 Min Read

BREAKING : ಮಾಟ-ಮಂತ್ರದ ಹೆಸರಲ್ಲಿ, ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ : ಕೇರಳ ಮೂಲದ ಅರ್ಚಕ ಅರೆಸ್ಟ್!

16/06/2025 8:54 AM1 Min Read

BREAKING : ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ : ಲೋಕಾಯುಕ್ತ ಅಕ್ರಮದಲ್ಲಿ ಇಬ್ಬರು ಸಚಿವರ ಪಿಎಗಳು ಭಾಗಿ!

16/06/2025 8:35 AM1 Min Read
Recent News

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!

16/06/2025 9:21 AM

BREAKING : “ಭಯೋತ್ಪಾದಕರು ಮುಸ್ಲಿಂರಲ್ಲ” : ಬಾಲಿವುಡ್ ನಟ ಅಮೀರ್ ಖಾನ್ ವಿವಾದಾತ್ಮಕ ಹೇಳಿಕೆ!

16/06/2025 9:07 AM

BIG NEWS: ಇಂದು ಜನಗಣತಿ ಅಧಿಸೂಚನೆ: ಗೃಹ ಸಚಿವಾಲಯ | Census notification

16/06/2025 8:57 AM

BREAKING : ಮಾಟ-ಮಂತ್ರದ ಹೆಸರಲ್ಲಿ, ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ : ಕೇರಳ ಮೂಲದ ಅರ್ಚಕ ಅರೆಸ್ಟ್!

16/06/2025 8:54 AM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಅಪಘಾತ : ಬೈಕ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣ!

By kannadanewsnow0516/06/2025 9:21 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

BREAKING : ಮಾಟ-ಮಂತ್ರದ ಹೆಸರಲ್ಲಿ, ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ : ಕೇರಳ ಮೂಲದ ಅರ್ಚಕ ಅರೆಸ್ಟ್!

16/06/2025 8:54 AM

BREAKING : ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ : ಲೋಕಾಯುಕ್ತ ಅಕ್ರಮದಲ್ಲಿ ಇಬ್ಬರು ಸಚಿವರ ಪಿಎಗಳು ಭಾಗಿ!

16/06/2025 8:35 AM

BREAKING: ಭಾರೀ ಮಳೆ ಹಿನ್ನೆಲೆ: ಇಂದು ಶಿವಮೊಗ್ಗ ಜಿಲ್ಲೆಯ ಈ ಎರಡು ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

16/06/2025 8:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.