ಶಿವಮೊಗ್ಗ: ಮಾ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಆಲ್ಕೋಳ. ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ.28 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಎಪಿಎಂಸಿ ಮಾರುಕಟ್ಟೆ, ಆರ್.ಎಂ.ಸಿ. ಸಾಗರ ರಸ್ತೆ, ಶುಭಮಂಗಳ ಕಲ್ಯಾಣ ಮಂದಿರ, ವಿನೋಬನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಮಾಚೇನಹಳ್ಳಿ 110/11 ಕೆವಿ ವಿ.ವಿ.ಕೇಂದ್ರದ ಎಂಸಿ.ಎಫ್-18 ಮಾರ್ಗದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 28 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹೊನ್ನವಿಲೆ, ನವುಲೆಬಸವಾಪುರ, ಅಮರಾವತಿ ಕ್ಯಾಂಪ್, … Continue reading ಶಿವಮೊಗ್ಗ: ಮಾ.28ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut