ಶಿವಮೊಗ್ಗ: ಮೇ.19ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಎಂ.ಆರ್.ಎಸ್. ಶಿವಮೊಗ್ಗದ 220 ಕೆವಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ಮೇ.19ರಂದು ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, … Continue reading ಶಿವಮೊಗ್ಗ: ಮೇ.19ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ