ಶಿವಮೊಗ್ಗ: ಅ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ನಗರದಲ್ಲಿ ಮೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಅಕ್ಟೋಬರ್.25, 2024ರಂದು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ನಗರದ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ.25, 2024ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ. ಅಕ್ಟೋಬರ್.25, 2024ರಂದು ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆ, ನಾಗಪ್ಪಕೇರಿ, ಉಪ್ಪಾರಕೇರಿ, ತಿರುಪಳಯ್ಯನ … Continue reading ಶಿವಮೊಗ್ಗ: ಅ.25ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut