Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸೆ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಶಿವಮೊಗ್ಗ: ಸೆ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0913/09/2024 8:14 PM

ಶಿವಮೊಗ್ಗ: ದಿ: 18-09-2024 ರ ಎಂಆರ್‌ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 9.30 ಗಂಟೆಯಿAದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಮೆ|| ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರೆಕೊಪ್ಪ ಹಾಘೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸಬೇಕಾಗಿ ಪ್ರಕಟಣೆ ತಿಳಿಸಿದೆ.

ಗಮನಿಸಿ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಸೆ.27ರಂದು ದಾವಣಗೆರೆ ಮಹಾನಗರ ಪಾಲಿಕೆ ಮಹಾಪೌರ, ಉಪ ಮಹಾಪೌರ ಸ್ಥಾನಕ್ಕೆ ಚುನಾವಣೆ ನಿಗದಿ

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM1 Min Read

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM1 Min Read

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM1 Min Read
Recent News

ಭಾರತದಲ್ಲಿ 26 ಕೋಟಿಗೂ ಹೆಚ್ಚು ಜನರು ಭೀಕರ ಬಡತನದ ಸಂಕೋಲೆಯಿಂದ ಹೊರ ಬಂದಿದ್ದಾರೆ ; ವಿಶ್ವಬ್ಯಾಂಕ್ ವರದಿ

07/06/2025 8:19 PM

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

07/06/2025 7:57 PM

SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

07/06/2025 7:33 PM

ಸಂಜೆ 6 ಗಂಟೆಗೂ ಮೊದ್ಲು ಊಟ ಮಾಡೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.? ಆರೋಗ್ಯ ರಹಸ್ಯವಿದು.!

07/06/2025 7:12 PM
State News
KARNATAKA

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ: ಸಚಿವ ಸುರೇಶ ಅಭಿಮತ

By kannadanewsnow0907/06/2025 7:57 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ…

BIG NEWS: ರಾಜ್ಯದಲ್ಲೊಂದು ವಿಚಿತ್ರ ಘಟನೆ: ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸಿ ಕೊನೆಗೆ ಕದಿಯದೇ ಕೈಮುಗಿದು ತೆರಳಿದ ಮುಸುಕುಧಾರಿ

07/06/2025 6:57 PM

HD ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

07/06/2025 6:36 PM

GOOD NEWS: ರಾಜ್ಯದ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಪರಿಪಕ್ವತೆ ಮೊತ್ತ ಮಂಜೂರು

07/06/2025 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.