ಶಿವಮೊಗ್ಗ: ಸೆ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ದಿ: 18-09-2024 ರ ಎಂಆರ್‌ಎಸ್ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಎಂಸಿಎಫ್-1, ಎಂಸಿಎಫ್-3, ಎಂಸಿಎಫ್-4, ಎಂಸಿಎಫ್-14, ಎಂಸಿಎಫ್-17, ಎಂಸಿಎಫ್-18, ಎಂಸಿಎಫ್-20 ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಬೆಳಿಗ್ಗೆ 9.30 ಗಂಟೆಯಿAದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು … Continue reading ಶಿವಮೊಗ್ಗ: ಸೆ.18ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed