ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 10ರ ನಾಳೆ ಬೆಳಗ್ಗೆ 10.00 ರಿಂದ ಮಧ್ಯಾಹ್ಯ 2.00 ರವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ವಿದ್ಯುಚ್ಛಕ್ತಿ ದರ ಪರಿಷ್ಕರಣೆ- ಸಾರ್ವಜನಿಕ ಸಭೆ ವಿದ್ಯುಚ್ಛಕ್ತಿ ದರ ಪರಿಷ್ಕರಣೆ ಸಲುವಾಗಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮ.ವಿ.ಸ.ಕಂಪೆನಿಯು ಅರ್ಜಿ ಸಲ್ಲಿಸಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲು ಆಯೋಗವು ‘ಸಾರ್ವಜನಿಕ … Continue reading ಶಿವಮೊಗ್ಗ: ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut