ಶಿವಮೊಗ್ಗ : ಶಿವಮೊಗ್ಗ ಆಲ್ಕೋಳ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 15 ರಂದು ಬೆಳಗ್ಗೆ 10.00 ರಿಂದ ಸಂಜೆ 5.30ರವರೆಗೆ ಕಲ್ಲಹಳ್ಳಿ ಎಫ್ ಬ್ಲಾಕ್, ಅಣ್ಣಾ ಹಜಾರೆ ಪಾರ್ಕ್, ಬಸವ ಮಂಟಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ಮಂಡ್ಲಿ ವಿ.ವಿ.ಕೇಂದ್ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ನಿಮಿತ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 15 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಮದರಿಪಾಳ್ಯ, ಊರುಗಡೂರು, ಬೈಪಾಸ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.
ರಾಜ್ಯ ಸರಕಾರದ ಚೆಕ್ ಗಳು ಬೌನ್ಸ್ ಆಗುತ್ತಿವೆ: JDS ಹೆಚ್.ಎಂ.ರಮೇಶ್ ಗೌಡ ಗಂಭೀರ ಆರೋಪ
KNN Special Story: ಭಾರತದ ಮೊದಲ ‘ವರ್ಟಿಕಲ್ ಲಿಫ್ಟಿಂಗ್ ಸೇತುವೆ’ ಉದ್ಘಾಟನೆಗೆ ಸಿದ್ಧ: ಹೀಗಿದೆ ವಿಶೇಷತೆ