ಶಿವಮೊಗ್ಗ: ಅ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಮೆಸ್ಕಾಂನಿಂದ ವಾಹಕಗಳ ಮಾರ್ಗ ಬದಲಾವಣೆ, ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ದಿನಾಂಕ 05-10-2024ರಂದು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ವಾಹಕ ಬದಲಾವಣೆ ಮತ್ತು ಹೊಸದಾಗಿ ಜಿ.ಒ.ಎಸ್ ಮದ್ಯಂತರ ಕಂಬಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ. 05 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿಕ್ಯಾಂಪ್, ಭೋಜಪ್ಪಕ್ಯಾಂಪ್, ದುಮ್ಮಳ್ಳಿ, ಓತಿಘಟ್ಟ, ಮಾಚೇನಹಳ್ಳಿ … Continue reading ಶಿವಮೊಗ್ಗ: ಅ.5ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut