ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ, ಮೇ.18ರ ನಾಳೆ, ಮೇ.19ರ ನಾಡಿದ್ದು, ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೇ.18ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಈ ಬಗ್ಗೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 18 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ವ್ಯಾಪ್ತಿಯ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, … Continue reading ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut