ಶಿವಮೊಗ್ಗ: ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ: ಹೊಳಲೂರು ಶಾಖಾ ವ್ಯಾಪ್ತಿಯಲ್ಲಿ 66/11 ಕೆವಿ ವಿ.ವಿ ಕೇಂದ್ರದಲ್ಲಿ ಎಫ್-7,8 ಮತ್ತು 10 ಮಾರ್ಗಗಳಲ್ಲಿ ಲಿಂಕ್‍ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 07 ಮತ್ತು 08 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು ಮತ್ತು ಬಿ.ಕೆ.ತಾವರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಬಿಐಇಆರ್ಟಿ ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ: ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ … Continue reading ಶಿವಮೊಗ್ಗ: ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಳೆ, ನಾಡಿದ್ದು ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed