ಶಿವಮೊಗ್ಗ: ಸೆ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಜಿಲ್ಲೆಯಲ್ಲಿ ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್.21ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ ಕರೆಂಟ್ ಇರೋದಿಲ್ಲ. ಗೌಡನಾಯ್ಕನಹಳ್ಳಿ, … Continue reading ಶಿವಮೊಗ್ಗ: ಸೆ.21ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 5ರವರೆಗೆ ‘ವಿದ್ಯುತ್ ವ್ಯತ್ಯಯ’ | Power Cut