ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 06.00ರವರೆಗೆ ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.18 ರಂದು ಬೆಳಗ್ಗೆ 09-00 ರಿಂದ ಸಂಜೆ 05.00ರವರೆಗೆ ಇಂದಿರಾಗಾAಧಿ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಜಯದೇವ ಬಡಾವಣೆ, ಕಾಶಿಪುರ, ಲಕ್ಕಪ್ಪ ಲೇಔಟ್, ಕಲ್ಲಳ್ಳಿ ಎ ಯಿಂದ ಎಫ್ ಬ್ಲಾಕ್‌ಗಳು, ತಿಮ್ಮಕ್ಕ ಲೇಔಟ್, ಹುಡ್ಕೋ ಕಾಲೋನಿ, ಲಕ್ಷ್ಮೀಪುರ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಕೆಂಚಪ್ಪ ಲೇಔಟ್, ಎನ್.ಎಂ.ಸಿ. ಕಾಂಪೌAಡ್, ಸೂಡಾ ಕಚೇರಿ, ದಯಾನಂದ ಪ್ರಿಂಟರ್ಸ್, ಸವಿ ಬೇಕರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸಾಗರ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: ಕಾಡುಹಂದಿ ಮಾಂಸ ಹಂಚಿಕೆ ಮಾಡಿದ ಮೂವರ ವಿರುದ್ಧ ಕೇಸ್ ದಾಖಲು
GOOD NEWS : ರಾಜ್ಯದ ಮಹಿಳೆಯರಿಗೆ ಸಿಹಿಸುದ್ದಿ : ಇನ್ಮುಂದೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬೇಕಿಲ್ಲ!