ಶಿವಮೊಗ್ಗ: ಜ.18ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

ಶಿವಮೊಗ್ಗ : ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.18 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ಯ ವ್ಯತ್ಯಯ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ, ಎಫ್-4 ಸಂತೇಕಡೂರು, ಎಫ್-8 ಗಣಿದಾಳು ಮತ್ತು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, … Continue reading ಶಿವಮೊಗ್ಗ: ಜ.18ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut