ಶಿವಮೊಗ್ಗ: ಜುಲೈ.13ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಜುಲೈ.13ರ ನಾಳೆ ಶಿವಮೊಗ್ಗ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಮೆಸ್ಕಾಂ, ಶಿವಮೊಗ್ಗ ತಾಲ್ಲೂಕು ನಗರ ಉಪ ವಿಭಾಗ 1 ರಲ್ಲಿ ವಿದ್ಯಾನಗರ ಮುಖ್ಯ ರಸ್ತೆಯಲ್ಲಿನ ಹಳೆಯ ಕಮಬಗಳನ್ನು ಬದಲಿಸುವ ಕಾಮಗಾಗಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ … Continue reading ಶಿವಮೊಗ್ಗ: ಜುಲೈ.13ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed