ಶಿವಮೊಗ್ಗ: ಮಾ.19ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶಿವಮೊಗ್ಗ : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾ. 19 ರಂದು ಬೆಳಗ್ಗೆ 10- ರಿಂದ ಸಂಜೆ 06-00ರವರೆಗೆ ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ನಾಳೆ ಆಲ್ಕೊಳ ವೃತ್ತ, ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ … Continue reading ಶಿವಮೊಗ್ಗ: ಮಾ.19ರ ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
Copy and paste this URL into your WordPress site to embed
Copy and paste this code into your site to embed